ಭಟ್ಕಳ: ಭಟ್ಕಳ ತಾಲೂಕ ವಕೀಲರ ಸಂಘದ 2025-26ನೇ ಸಾಲಿನ ನೂತನ ಅಧ್ಯಕ್ಷರಾಗಿ ಈಶ್ವರ ಎಂ. ನಾಯ್ಕ, ಕಾರ್ಯದರ್ಶಿಯಾಗಿ ನಾಗೇಶ ಗದ್ದೆಮನೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ವಕೀಲರ ಸಂಘದ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಚುನಾವಣಾಧಿಕಾರಿಯಾಗಿ ಹಿರಿಯ ವಕೀಲ ಎಂ.ಎಲ್. ನಾಯ್ಕ ಕರ್ತವ್ಯ ನಿರ್ವಹಿಸಿದರು. ಚುನಾವಣೆಯ ಸಭೆಯ ಅಧ್ಯಕ್ಷತೆಯನ್ನು ವಕೀಲರ ಸಂಘದ ಅಧ್ಯಕ್ಷ ಎಂ.ಜೆ. ನಾಯ್ಕ ವಹಿಸಿದ್ದರು. ಸಂಘದ ಉಪಾಧ್ಯಕ್ಷರಾಗಿ ಆರ್.ಜಿ.ನಾಯ್ಕ, ಜಂಟಿ ಕಾರ್ಯದರ್ಶಿಯಾಗಿ ಶ್ರಾವ್ಯ ನಾಯ್ಕ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಅಧ್ಯಕ್ಷರ ಆಯ್ಕೆಗೆ ರಾಜೇಶ […]
